ದಿ.14.04.2013ರಂದು ಬೆಳಿಗ್ಗೆ 9.30ಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಚಿಯಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ಅವರ 122ನೇ ಜನ್ಮ ದಿನೋತ್ಸವವನ್ನು ಆಚರಿಸಲಾಯಿತು. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರ ಸಾಧನೆಗಳನ್ನು ಸ್ಮರಿಸಲಾಯಿತು. ಶಿಕ್ಷಕರಾದ ಮಂಜುನಾಥ.ಎಸ್.ಜೆ ಅವರು ಮಾತನಾಡಿದರು. ಬಳಿಕ ಚಾಕೋಲೇಟ್ ಗಳನ್ನು ಹಂಚಿ ಕಾರ್ಯಕ್ರಮಕ್ಕೆ ಮಂಗಲ ಹಾಡಲಾಯಿತು.
No comments:
Post a Comment